Menu

28.40 ಕೋಟಿಗೆ ಪ್ರಶಾಂತ್ ವೀರ್, ಕಾರ್ತಿಕ್ ಶರ್ಮ ಖರೀದಿ: ಇತಿಹಾಸ ಬರೆದ ಸಿಎಸ್ ಕೆ!

ಅನ್ ಕ್ಯಾಪ್ಡ್ (ಭಾರತ ತಂಡದಲ್ಲಿ ಸ್ಥಾನ ಪಡೆಯದ) ಯುವ ಆಟಗಾರರಾದ ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮ ಅವರಿಗೆ ತಲಾ 14.20 ಕೋಟಿ ರೂ. ವಿನಿಯೋಗಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಇತಿಹಾಸ ಬರೆದಿದೆ. ದುಬೈನಲ್ಲಿ ಮಂಗಳವಾರ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇಬ್ಬರು ಯುವ ಆಟಗಾರರಿಗೆ 28.40 ಕೋಟಿ ರೂ. ವೆಚ್ಚ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಕಳೆದ ಬಾರಿ ಐಪಿಎಲ್ ನಲ್ಲಿ ಕಳಪೆ