Menu

ಕಾರವಾರದಲ್ಲಿ ನಗರಸಭೆ ಮಾಜಿ ಅಧ್ಯಕ್ಷನ ಕೊಲೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬಿಎಸ್​ಎನ್​ಎಲ್​ ಕಚೇರಿ ಬಳಿ ದುಷ್ಕರ್ಮಿಗಳು ಚಿತ್ತಾಕುಲ ನಿವಾಸಿ, ನಗರಸಭೆ ಮಾಜಿ ಸದಸ್ಯನನ್ನು ಇರಿದು ಕೊಲೆ ಮಾಡಿ ಪರಾರಿ ಆಗಿದ್ದಾರೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ ಚಾಕು ಇರಿಯಲಾಗಿದೆ. ತಕ್ಷಣ ಸತೀಶ್ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಎಸ್.ಪಿ ಎಂ ನಾರಾಯಣ್ ಮಾಧ್ಯಮದವರೊಂದಿಗೆ ಮಾತನಾಡಿ, ಕೊಲೆಯಾದ

ಕಾರವಾರದಲ್ಲಿ ಏಷ್ಯಾದಲ್ಲೇ ಅತಿ ದೊಡ್ಡ ನೌಕಾನೆಲೆ ಆರಂಭ

ಕಾರವಾರ:ಹಿಂದೂ ಮಹಾಸಾಗರಕ್ಕೆ ಅಂಟಿಕೊಂಡಿರುವ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡು ನೌಕಾಪಡೆಯಲ್ಲಿ ವಿನೂತನ ಕಾರ್ಯಾಚರಣೆಯು ಭಾನುವಾರದಿಂದ ಆರಂಭವಾಗಿದೆ. ಜಿಲ್ಲೆಯ ಕದಂಬ ನೌಕಾನೆಲೆ, ಎಷ್ಯಾದಲ್ಲೇ ಅತಿದೊಡ್ಡ ನೌಕಾನೆಲೆ ಮಾಡುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರ, ಸಾವಿರಾರು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ.

ನೌಕಾನೆಲೆ ಮಾಹಿತಿ ಪಾಕ್ ಗೆ ರವಾನೆ: ಕಾರವಾರದ ಇಬ್ಬರ ಬಂಧನ

ಕಾರವಾರ: ಕದಂಬ ನೌಕಾನೆಲೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರರಿಗೆ ನೀಡಿರುವ ಆರೋಪದಡಿ ಮಂಗಳವಾರ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಂಕೋಲಾ ತಾಲೂಕಿನ ಅಕ್ಷಯ ನಾಯ್ಕ ಹಾಗೂ ಕಾರವಾರ ತಾಲೂಕಿನ ಮುದಗಾದ ವೇತನ ತಾಂಡೇಲ ಬಂಧಿತ ಆರೋಪಿಗಳಾಗಿದ್ದಾರೆ. ಸೋಮವಾರವೇ