Menu

ಕಾರವಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಜೈಲರ್, ಪೊಲೀಸರ ಮೇಲೆ ಹಲ್ಲೆ!

ತಂಬಾಕು, ಸಿಗರೇಟು ಮುಂತಾದ ಮಾದಕ ವಸ್ತುಗಳಿಗಾಗಿ ಇಬ್ಬರು ಕೈದಿಗಳು ಜೈಲರ್ ಸೇರಿದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳು. ‘ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ