karwar news
10ನೇ ಗ್ಯಾರಂಟಿಯಾಗಿ ಉಚಿತ ಆರೋಗ್ಯ ನಮ್ಮ ಸರ್ಕಾರದ ಸಂಕಲ್ಪ: ಡಿಕೆ ಶಿವಕುಮಾರ್
ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ ಸಂಕಲ್ಪ. ಇದನ್ನು ನಮ್ಮ ಸರ್ಕಾರ ಕಾರ್ಯರೂಪಕ್ಕೆ ತರಲಿದೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಹಾಗೂ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಲಾಗಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ
ಆನ್ ಲೈನ್ ನಲ್ಲಿ ಅಧಿಕ ಲಾಭದ ಆಮೀಷವೊಡ್ಡಿ ಉದ್ಯಮಿಗೆ 46.50 ಲಕ್ಷ ರೂ. ವಂಚನೆ: ನಾಲ್ವರು ಬ್ಯಾಂಕ್ ಸಿಬ್ಬಂದಿ ಅರೆಸ್ಟ್
ಫಾರೆಕ್ಸ್ ಟ್ರೇಡಿಂಗ್ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಲಾಭ ಮಾಡಿಕೊಡುವುದಾಗಿ ಉದ್ಯಮಿಗೆ 46.5 ಲಕ್ಷ ರೂ. ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರನ್ನು ಉತ್ತರ ಕನ್ನಡದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಹೊನ್ನಾವರದ ಪ್ರಭಾತನಗರದ ನಿವಾಸಿ ಗಿರೀಶ್ (35) ಫೇಸ್‌ಬುಕ್‌ನಲ್ಲಿ ಟ್ರೇಡಿಂಗ್
ಕಾರವಾರದಲ್ಲಿ ವಿಚಿತ್ರ ಘಟನೆ: ಹಾರಿ ಬಂದು ಚುಚ್ಚಿದ ಮೀನಿಗೆ ಮೀನುಗಾರ ಬಲಿ
ಅತ್ಯಂತ ಅಪರೂಪದಲ್ಲೇ ಅಪರೂಪದ ಘಟನೆಯಲ್ಲಿ ಮೀನೊಂದು ಹಾರಿ ಬಂದು ಚುಚ್ಚಿದ ಪರಿಣಾಮ ಯುವ ಮೀನುಗಾರ ಮೃತಪಟ್ಟ ವಿಚಿತ್ರ ಘಟನೆ ಕಾರವಾರದಲ್ಲಿ ಸಂಭವಿಸಿದೆ. ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗದ ಅಕ್ಷಯ ಅನಿಲ ಮಾಜಾಳಿಕರ್ (24) ಮೃತಪಟ್ಟಿದ್ದಾರೆ. ಅಕ್ಷಯ ಮಂಗಳವಾರ ಎಂದಿನಂತೆ ದೋಣಿಯಲ್ಲಿ




