Menu
12

ಕೆಎಎಸ್ ಮರುಪರೀಕ್ಷೆ ಇಲ್ಲವೆಂದು ಸಿಎಂ ಸ್ಪಷ್ಟನೆ

ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರಕ್ಕೆ ಸಂಬಂಧಿಸಿದ ಅಧ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯ ಉಭಯ ಸದನಗಳಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ನಿಯಮ 69 ಮತ್ತು ವಿಧಾನ ಪರಿಷತ್ತಿನಲ್ಲಿ ನಿಯಮ 330ರ ಮೇರೆಗೆ ವಿಪಕ್ಷಗಳು ಎತ್ತಿದ್ದ ಕೆಪಿಎಸ್ಸಿ ವಿಚಾರಕ್ಕೆ ಉತ್ತರ ನೀಡಿದ ಸಿಎಂ, ಎರಡನೇ ಬಾರಿಯೂ ಆಗಿರುವ ತಪ್ಪುಗಳನ್ನು ಪರಿಶೀಲಿಸಲು ವಿಷಯತಜ್ಞರ ಸಮಿತಿಯನ್ನು