Menu

ಪಹಲ್ಗಾಮ್ ದಾಳಿ ಖಂಡಿಸಿ ಕಾಶ್ಮೀರ ವಿಧಾನಸಭೆ ನಿರ್ಣಯ ಅಂಗೀಕಾರ

ಜಮ್ಮು: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಸೋಮವಾರ ನಿರ್ಣಯ ಅಂಗೀಕರಿಸಿದೆ. ದಾಳಿ ಹಿನ್ನೆಲೆಯಲ್ಲಿ ಕರೆದಿದ್ದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ವೇಳೆ ಸರ್ವಪಕ್ಷಗಳು ಉಗ್ರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ಕೋಮು ಸಾಮರಸ್ಯವನ್ನು ಕದಡುವ ಮತ್ತು ಪ್ರಗತಿಗೆ ಅಡ್ಡಿಯಾಗುವ ದುಷ್ಟ ಶಕ್ತಿಗಳನ್ನು ಮಟ್ಟಹಾಕಲು ದೃಢನಿಶ್ಚಯದಿಂದ ಹೋರಾಡಲು ವಿಧಾನಸಭೆ ನಿರ್ಧರಿಸಿತು. ಕಳೆದ ವಾರ ನಡೆದ ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ಸಲ್ಲಿಸಲು ಎಲ್ಲ ಸದಸ್ಯರು 2 ನಿಮಿಷಗಳ ಮೌನ