Menu

ಬೇಡಿಕೆ ಇರುವ ಉದ್ಯೋಗಗಳಿಗೆ ತಕ್ಕ ತರಬೇತಿ ಅವಶ್ಯ: ಸಿಎಂ

ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ‘ಅಮೃತ ಮಹೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಬೇಡಿಕೆಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ಸಭೆ ಕರೆದು ಈ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಉದ್ಯೋಗಗಳಿಗೆ

ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ: ಡಿ.ಕೆ. ಶಿವಕುಮಾರ್

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹತ್ತಾರು ಜನರಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆ ಯಾಗಿವೆ. ಜತೆಗೆ ಸರ್ಕಾರಗಳಿಗೂ ಶಕ್ತಿ ತುಂಬುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ  ನಡೆದ ಸಣ್ಣ ಕೈಗಾರಿಕೆಗಳ ಸಂಘಗಳ ಒಕ್ಕೂಟದ (KASSIA) “ವಜ್ರ