KC Road Kotekar
ಮಂಗಳೂರು ಬ್ಯಾಂಕ್ ದರೋಡೆ ಕಿಂಗ್ ಪಿನ್ ಸೇರಿ ಮತ್ತಿಬ್ಬರು ಸೆರೆ
ಮಂಗಳೂರು ನಗರ ಹೊರವಲಯದ ಕೆ.ಸಿ.ರೋಡ್‌ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆದ ದರೋಡೆ ಪ್ರಕರಣದ ಪ್ರಮುಖ ಆರೋಪಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನದ ಭಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ (69) ಮತ್ತು ಕೆ.ಸಿ.ರೋಡ್‌ನ ಮೊಹಮ್ಮದ್ ನಝೀರ್ ಬಂಧಿತರು. ಜನವರಿ 17ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ.ರೋಡ್‌ನಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಪಿಸ್ತೂಲ್ ತೋರಿಸಿ ಒಳಬಂದ ಐವರು ದರೋಡೆಕೋರರು ಕೆ.ಜಿಗಟ್ಟಲೆ ಚಿನ್ನ