Friday, September 04, 2026
Menu

ಕಾಂಗ್ರೆಸ್‌ ಬೆಂಬಲ ಕೋರಿದ ಟಿವಿಕೆ ವಿಜಯ್‌: ವೇಣುಗೋಪಾಲ್‌

ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಗಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಕಾಂಗ್ರೆಸ್ ಬೆಂಬಲ ಕೋರಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ. ಕಾಂಗ್ರೆಸ್‌ನ ತಮಿಳುನಾಡು ಘಟಕವು ಚೆನ್ನೈನಲ್ಲಿ ಸಭೆ ಸೇರಿ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಜಾತ್ಯತೀತ ಸರ್ಕಾರಕ್ಕೆ ಜನಾದೇಶವಿದ್ದು, ಪಕ್ಷವು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಬಯಸುವುದಿಲ್ಲ ಎಂದು ಹೇಳಿದ್ದಾರೆ. ತಮಿಳಗ ವೆಟ್ರಿ ಕಳಗಂಗೆ ಕಾಂಗ್ರೆಸ್ ಬೆಂಬಲ ನೀಡುವ ಸಾಧ್ಯತೆಯಿದೆ. ಈ ವಿಚಾರದಲ್ಲಿ ಪಕ್ಷದ ಕೇಂದ್ರ ನಾಯಕತ್ವವು ನಿರ್ಧಾರ

ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ವೇಣುಗೋಪಾಲ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ

ಕೆಸಿ ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್  ಸ್ಪಷ್ಟಪಡಿಸಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ