KD film song ban
“ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ” ಬ್ಯಾನ್: ಜೋಗಿ ಪ್ರೇಮ್‌ಗೆ ಚುರುಕು ಮುಟ್ಟಿಸಿದ ಕೇಂದ್ರ
ಜೋಗಿ ಪ್ರೇಮ್ ನಿರ್ದೇಶನ ಹಾಗೂ ಧ್ರುವ ಸರ್ಜಾ ಅಭಿನಯದ ‘ಕೆಡಿ’ ಸಿನಿಮಾದ ‘ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ’ ಹಾಡಿಗೆ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗಿದ್ದು, ಹಾಡನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಈ ಹಾಡಿನ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಭಾರತದಲ್ಲಿ ವಾಕ್ ಸ್ವಾತಂತ್ರ್ಯವು ಸಾಂವಿಧಾನಿಕ ಮಿತಿಗಳಿಗೆ ಒಳಪಟ್ಟಿರುತ್ತದೆ. ಸಂವಿಧಾನವು ಸೂಚಿಸಿರುವ ನಿರ್ಬಂಧಗಳ ವ್ಯಾಪ್ತಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಕಟ್ಟುನಿಟ್ಟಾಗಿ ಇರಬೇಕು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ


