KEA
ಅಂಗವಿಕಲ ಕೋಟಾದಡಿ ಮೆಡಿಕಲ್ ಸೀಟ್‌ಗಾಗಿ ನಕಲಿ ದಾಖಲೆ ಸೃಷ್ಟಿಸಿ ಮಾರಿದ ಇಬ್ಬರು ವೈದ್ಯರು ಅರೆಸ್ಟ್
ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ, ಅಂಗವಿಕಲ ಮೀಸಲು ಕೋಟಾದಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು 21 ವಿದ್ಯಾರ್ಥಿಗಳಿಗೆ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿದ ಆರೋಪ ಮೇಲೆ ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಭರ್ಮಪ್ಪ ಕೆಬಿ (50), ವಿಜಯನಗರ ಜಿಲ್ಲೆಯ ಹೊಸಪೇಟೆಯ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಕೊಪ್ಪಳ ಮೂಲದ ಡಿಜೆ ಸುಧಾಕರ್,
ವೃತ್ತಿಪರ ಕೋರ್ಸ್‌ಗಳ ಪ್ರವೇಶ 2 ನೇ ಸುತ್ತಿನ ಸೀಟು ಪ್ರಕಟ: ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಪ್ರಕಟಿಸಿದ್ದು, ಸೀಟು ಹಂಚಿಕೆಯಾದವರು ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ ನೀಡಿದೆ. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ
ಏಪ್ರಿಲ್ 15ರಿಂದ 17 ವರೆಗೆ ಸಿಇಟಿ ಪರೀಕ್ಷೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 15ರಿಂದ 17ವರೆಗೆ ನಡೆಯಲಿದೆ. ಏಪ್ರಿಲ್ 18 ಕ್ಕೆ ನಿಗದಿಪಡಿಸ ಲಾಗಿದ್ದ ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಪ್ರೀಪೋನ್ ಆಗಿದೆ. ಏಪ್ರಿಲ್ 18 ಶುಕ್ರವಾರ ಗುಡ್
ಏಪ್ರಿಲ್ 18ರ ಸಿಇಟಿ-2025 ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ
ಏಪ್ರಿಲ್ 18ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಅದಕ್ಕೂ ಮೊದಲೇ ಅಂದರೆ ಏಪ್ರಿಲ್ 15ಕ್ಕೆ ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಿಗದಿಗೊಂಡಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್ 18ರಂದು ನಿಗದಿಗೊಳಿಸಲಾಗಿತ್ತು, ಅಂದು ಗುಡ್‌ಫ್ರೈಡೇ ಇರುವ



