Menu

ಕೆಂಪೇಗೌಡರು ದಕ್ಷ ,ದೂರದೃಷ್ಟಿಯ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ  ಹೇಳಿದರು. ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ