Menu

ಕೇಣಿ ಗ್ರೀನ್‌ ಫೀಲ್ಡ್‌ ಬಂದರು ವಿರೋಧಿಸಿ ನಾಗರಿಕರ ಪ್ರತಿಭಟನೆ ತೀವ್ರ, ನಿಷೇಧಾಜ್ಞೆ ಜಾರಿ

ಕೇಣಿ ಗ್ರೀನ್‌ ಫೀಲ್ಡ್‌ ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರ ವಿರೋಧ ತೀವ್ರಗೊಂಡಿದ್ದು, ಕೇಣಿ ಗ್ರಾಮದಲ್ಲಿ ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ನಾಗರಿಕರ ವಿರೋಧದ ನಡುವೆಯೂ ಯೋಜನೆ ಜಾರಿಗೆ ರಾಜ್ಯ ಸರಕಾರ ಮುಂದಾಗಿ ಪ್ರದೇಶದ ಭೌಗೋಳಿಕ ತಾಂತ್ರಿಕ ಅಧ್ಯಯನ ಕಾಮಗಾರಿಗಾಗಿ ಗುತ್ತಿಗೆ ಕಂಪನಿ ಮುಂದಾಗಿದೆ. ಆ ಹಿನ್ನೆಲೆಯಲ್ಲಿ ಸರ್ವೆ ನಡೆಸದಂತೆ ಗ್ರಾಮಸ್ಥರು ಸಮುದ್ರ ದಂಡೆ ಮೇಲೆ ಪ್ರತಿಭಟನೆ ಕೈಗೊಳ್ಳಲು ನಿರ್ಧರಿಸಿದ್ದರು. ಅದನ್ನು ತಡೆಯುವು ದಕ್ಕಾಗಿ ಅಂಕೋಲಾ ತಾಲೂಕಿನ ಭಾವಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ