Menu

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸುರೇಶ್ ಗೋಪಿ

ಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಟ ಹಾಗೂ ಬಿಜೆಪಿ ಸಂಸದ ಸುರೇಶ್‌ ಗೋಪಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಗೋಪಿ ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಸದಾನಂದನ್‌ ಮಾಸ್ಟರ್‌ ಅವರನ್ನು ತಮಗೆ ಬದಲಿಯಾಗಿ ನೇಮಕ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಪೆಟ್ರೋಲಿಯಂ ಮತ್ತು ಪ್ರವಾಸೋದ್ಯಮ ಸಹಾಯಕ ಸಚಿವರಾಗಿರುವ ಸುರೇಶ್‌ ಗೋಪಿ ಉತ್ತರ ಕಣ್ಣೂರು ಭಾಗದಲ್ಲಿ