Kerala assembly election
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಚಿನ್ನಕಳವು ಪ್ರಕರಣ ಏನಾಯ್ತು: ಡಿಕೆ ಶಿವಕುಮಾರ್
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಚಿನ್ನದ ಕಳವು ಪ್ರಕರಣ ಏನಾಯ್ತು? ಕರ್ನಾಟಕದಲ್ಲಿ ಒಬ್ಬ ಅಧಿಕಾರಿ ಒಂದು ನಿಗಮದಲ್ಲಿ ಸ್ವಲ್ಪ ಕೋಟಿ ಹಣವನ್ನು ವರ್ಗಾವಣೆ ಮಾಡಿದ ಕಾರಣಕ್ಕೆ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ಮಾಡಿದವು. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡ 95% ಹಣವನ್ನು ವಸೂಲಿ ಮಾಡಿದರೂ ಸಿಬಿಐ, ಇಡಿ ಮಧ್ಯ ಪ್ರವೇಶ ಮಾಡಿ ನಮ್ಮ ಸಚಿವರನ್ನು ಬಂಧಿಸಿತು. ನಾವು ನಮ್ಮ ಸಚಿವರ ರಾಜೀನಾಮೆ ಕೊಡಿಸಿದರೂ ಇಷ್ಟೆಲ್ಲಾ
ಕೇರಳದಲ್ಲೂ ಗ್ಯಾರಂಟಿ ಹವಾ: ಯುಡಿಎಫ್ ಪ್ರಣಾಳಿಕೆ ಬಿಡುಗಡೆ
ಕೇರಳ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ 5 ಗ್ಯಾರಂಟಿ ಘೋಷಣೆಯಾಗಿದೆ. ಪ್ರತಿಪಕ್ಷ ನಾಯಕ ವಿಡಿ ಸತೀಸನ್ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಜನತೆಗೆ ಐದು ಗ್ಯಾರಂಟಿಗಳನ್ನು ಪ್ರಕಟಿಸಲಾಗಿದೆ. ತೆಲಂಗಾಣದ



