Monday, September 21, 2026
Menu

ವೀರ್ ಸಾವರ್ಕರ್ ಪ್ರಶಸ್ತಿ ನಿರಾಕರಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್!

ಆರ್ ಎಸ್ ಎಸ್ ನಿಲುವುಗಳ ಪರ ಧ್ವನಿ ಎತ್ತಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರುತ್ತಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ವೀರ್ ಸಾವರ್ಕರ್ ಪ್ರಶಸ್ತಿ ನಿರಾಕರಿಸಿ ಅಚ್ಚರಿ ಮೂಡಿಸಿದ್ದಾರೆ. ಹೈ ರೇಂಜ್ ಗ್ರಾಮೀಣ ಅಭಿವೃದ್ಧಿ ಸೊಸೈಟಿ ವೀರ್ ಸಾವರ್ಕರ್ ಅಂತರರಾಷ್ಟ್ರೀಯ ಇಂಪ್ಯಾಕ್ಟ್ ಪ್ರಶಸ್ತಿ 2025 ಸ್ಥಾಪಿಸಿದ್ದು, ಸಂಸ್ಥೆಯ ಮೊದಲ ಪ್ರಶಸ್ತಿಯನ್ನು ಶಶಿ ತರೂರ್ ಅವರಿಗೆ ನೀಡುವುದಾಗಿ ಘೋಷಿಸಿತ್ತು. ಪಠ್ಯದಲ್ಲಿ ವೀರ ಸಾವರ್ಕರ್ ವಿಷಯ ಸೇರ್ಪಡೆ ಕುರಿತು ವಾದ ಮಾಡಿದ್ದ ಕೇರಳದ