Tuesday, September 16, 2025
Menu

ಕೇರಳದಲ್ಲಿ ಜಿಎಸ್ ಟಿ ಅಧಿಕಾರಿ ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸೋದರಿ ಹಾಗೂ ತಾಯಿಯ ಜೊತೆ ಜಿಎಸ್ ಟಿ ಹೆಚ್ಚುವರಿ ಕಮಿಷನರ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಕೇರಳದ ಕೊಚ್ಚಿಯ ಮನೆಯೊಂದರಲ್ಲಿ ಪತ್ತೆಯಾಗಿದೆ. ಜಾರ್ಖಂಡ್ ಮೂಲದ 44 ವರ್ಷದ ಮನೀಶ್ ವಿಜಯ್ ಸುಂಕ ಇಲಾಖೆಯಲ್ಲಿ ಹೆಚ್ಚುವರಿ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಜಯ್, 35 ವರ್ಷದ ಸೋದರಿ ಶಾಲಿನಿ ಮತ್ತು ತಾಯಿ ಶಕುಂತಲಾ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಕಳೆದ ಒಂದೂವರೆ ವರ್ಷದಿಂದ ಕೇರಳದಲ್ಲಿ ಸರ್ಕಾರ ನೀಡಿದ ಕ್ವಾರ್ಟರ್ಸ್

ರ್ಯಾಗಿಂಗ್ ಮಾಡಿದ್ದ ಕೇರಳದ 7 ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು!

ಐದು ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡಿ ಕಿರುಕುಳ ನೀಡಿದ್ದ ಕೇರಳದ ತಿರುವನಂತಪುರಂ ಸರ್ಕರಿ ನರ್ಸಿಂಗ್ ಕಾಲೇಜಿನ 7 ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಾಲೇಜಿನ 7 ಹಿರಿಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ

40,000 ಜನರಿಂದ 1000 ಕೋಟಿ ರೂ. ವಂಚಿಸಿದ 26 ವರ್ಷದ ಯುವಕ!

ಅರ್ಧ ಬೆಲೆಗೆ ಸ್ಕೂಟರ್.. ಲ್ಯಾಪ್ ಟಾಪ್, ಗೃಹಪಯೋಗಿ ವಸ್ತುಗಳು ಸಿಗುತ್ತವೆ ಎಂದರೆ ಯಾರು ಬೇಡ ಅಂತಾರೆ. ಆದರೆ ಇದನ್ನೇ ಅಸ್ತ್ರವಾಗಿಟ್ಟುಕೊಂಡು 26 ವರ್ಷದ ಯುವಕನೊಬ್ಬ 40,000 ಜನರಿಗೆ ವಂಚಿಸಿದ್ದಾರೆ. ಹೌದು, ಕೇರಳ ಇತಿಹಾಸದಲ್ಲೇ ಅತೀ ದೊಡ್ಡ ವಂಚನೆ ಪ್ರಕರಣ ಎಂದು ಹೇಳಲಾಗಿದ್ದು,

ಮರ್ಮಾಂಗಕ್ಕೆ ಡಂಬಲ್ಸ್ ಕಟ್ಟಿ ರ್ಯಾಗಿಂಗ್: ಕೇರಳದಲ್ಲಿ 5 ವಿದ್ಯಾರ್ಥಿಗಳು ಅರೆಸ್ಟ್

ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಅವರ ಮರ್ಮಾಂಗಕ್ಕೆ ಡಂಬಲ್ಸ್ ಕಟ್ಟಿ ಚಿತ್ರ ಹಿಂಸೆ ನೀಡಿದ ಆಘಾತಕಾರಿ ಘಟನೆ ಕೇರಳದ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದ್ದು, ಈ ಸಂಬಂಧ 5 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿಗಳಾದ ತಿರುವನಂತಪುರದ ಮೂವರು ನೀಡಿದ