Menu

40,000 ಜನರಿಂದ 1000 ಕೋಟಿ ರೂ. ವಂಚಿಸಿದ 26 ವರ್ಷದ ಯುವಕ!

ಅರ್ಧ ಬೆಲೆಗೆ ಸ್ಕೂಟರ್.. ಲ್ಯಾಪ್ ಟಾಪ್, ಗೃಹಪಯೋಗಿ ವಸ್ತುಗಳು ಸಿಗುತ್ತವೆ ಎಂದರೆ ಯಾರು ಬೇಡ ಅಂತಾರೆ. ಆದರೆ ಇದನ್ನೇ ಅಸ್ತ್ರವಾಗಿಟ್ಟುಕೊಂಡು 26 ವರ್ಷದ ಯುವಕನೊಬ್ಬ 40,000 ಜನರಿಗೆ ವಂಚಿಸಿದ್ದಾರೆ. ಹೌದು, ಕೇರಳ ಇತಿಹಾಸದಲ್ಲೇ ಅತೀ ದೊಡ್ಡ ವಂಚನೆ ಪ್ರಕರಣ ಎಂದು ಹೇಳಲಾಗಿದ್ದು, 40 ಸಾವಿರಿಂದ ಸುಮಾರು 1000 ಕೋಟಿ ರೂ. ವಂಚಿಸಿದ್ದಾನೆ. ಹಲವಾರು ವರ್ಷಗಳಿಂದ ವಂಚಿಸುತ್ತಾ ಬಂದಿರುವ ಈತನ ಅರ್ಧ ಬೆಲೆಗೆ ಉಡುಗೊರೆ ಎಂಬ ಆಮೀಷ ಈಗ ಭಾರೀ ಸಂಚಲನ