Menu

ಶಬರಿಮಲೆ ಪ್ರಧಾನ ಅರ್ಚಕ ಅರೆಸ್ಟ್: ನ್ಯಾಯಾಂಗ ಬಂಧನಕ್ಕೆ ಆದೇಶ

ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನಾಭರಣ ಕಳವು ಪ್ರಕರಣದಲ್ಲಿ ಪ್ರಧಾನ ಅರ್ಚಕ ತಂತ್ರಿ ಕಂದರಾರು ರಾಜೀವ್ ಅವರನ್ನು ಎಸ್ ಐಟಿ ಪೊಲೀಸರು ಬಂಧಿಸಿದ್ದಾರೆ. ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪ್ರಮುಖ ಹುದ್ದೆಯಲ್ಲಿದ್ದ ತಂತ್ರಿ ರಾಜೀವ್ ಅವರನ್ನು ಶುಕ್ರವಾರ ಮುಂಜಾನೆ ವಶಕ್ಕೆ ಪಡೆದು ಗೌಪ್ಯ ಜಾಗದಲ್ಲಿ ವಿಚಾರಣೆ ನಡೆಸಿದ ಎಸ್ ಐಟಿ ಪೊಲೀಸರು ಮಧ್ಯಾಹ್ನ ಕಚೇರಿಗೆ ಕರೆದುಕೊಂಡು ಬಂದು ಬಂಧಿಸಿದರು. ಶನಿವಾರ ಬೆಳಿಗ್ಗೆ ನ್ಯಾಯಾಲಯದ ಮುಂದೆ ಹಾಜರಪಡಿಸಿ ನ್ಯಾಯಾಂಗ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ