Kerala students death
ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಕೇರಳದ ವಿದ್ಯಾರ್ಥಿಗಳಿಬ್ಬರ ಸಾವು, ಆತ್ಮಹತ್ಯೆ ಶಂಕೆ
ಬೆಂಗಳೂರಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ, ಇದು ಆತ್ಮಹತ್ಯೆ ಆಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಕೇರಳದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20) ಮೃತಪಟ್ಟಿರುವ ವಿದ್ಯಾರ್ಥಿಗಳು. ಇವರಿಬ್ಬರೂ ಹೆಸರಘಟ್ಟ ರಸ್ತೆಯ ಸಪ್ತಗಿರಿ ಕೇಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಇಬ್ಬರು ಪಿಜಿಗೆ ಟ್ರ್ಯಾಕ್ ಮೂಲಕ ಹೋಗಲು ಮುಂದಾಗಿದ್ದಾಗ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ


