Kerala woman death
ಕೆಆರ್‌ಎಸ್‌ನಲ್ಲಿ ರಿವರ್ಸ್ ತೆಗೆಯುತ್ತಿದ್ದ ಬಸ್‌ಗೆ ಊಟ ಮಾಡುತ್ತಿದ್ದ ಮಹಿಳೆ ಬಲಿ
ಮಂಡ್ಯದ ಕೆಆರ್‌ಎಸ್ ನಲ್ಲಿ ಬಸ್ ರಿವರ್ಸ್ ತೆಗೆಯುವಾಗ ನಡೆದ ಅವಘಡದಲ್ಲಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕೆಆರ್‌ಎಸ್‌ಗೆ ಪ್ರವಾಸ ಬಂದಿದ್ದ ಕೇರಳದ ಮಹಿಳೆ ಕೌಸಲ್ಯಾ ಪಾರ್ಕಿಂಗ್ ಬಳಿ ಊಟ ಮಾಡುತ್ತ ಕುಳಿತಿದ್ದಾಗ ಈ ದುರಂತ ಸಂಭವಿಸಿದ್ದು, ಮತ್ತೊಬ್ಬರು ಕೇರಳದ ಮಹಿಳೆ ಗಾಯಗೊಂಡಿದ್ದಾರೆ. ಕೆಆರ್‌ಎಸ್ ವೀಕ್ಷಣೆ ಬಳಿಕ ಪಾರ್ಕಿಂಗ್ ಬಳಿ ಕೌಸಲ್ಯಾ ಹಾಗೂ ನಾರಾಯಣಿ ಊಟ ಮಾಡುತ್ತಿದ್ದರು. ಬಸ್ ಹಿಂದೆ ಇದ್ದ ಈ ಮಹಿಳೆಯರನ್ನು ಗಮನಿಸದೆ ಚಾಲಕ ಬಸ್ ರಿವರ್ಸ್ ತೆಗೆದುಕೊಂಡಾಗ ಈ


