Menu

ಧರ್ಮಸ್ಥಳ ಪ್ರಕರಣ: ಕೇರಳ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್​ ನೀಡಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್​​ನನ್ನು ಎಸ್ಐಟಿ ಈಗಾಗಲೇ ವಿಚಾರಣೆ ನಡೆಸಿದೆ. ಯೂಟ್ಯೂಬರ್ ಮನಾಫ್​, ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಿಂದಲೂ ಯೂಟ್ಯೂಬ್​ನಲ್ಲಿ ಸುಳ್ಳು ಕಥೆ ಹರಿಯಬಿಟ್ಟಿದ್ದ. ಧರ್ಮಸ್ಥಳದಲ್ಲಿ ನೂರಾರು ಹೆಣ್ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡಿ ಹೂಳಲಾಗಿದೆ ಎಂದು ಪ್ರಚಾರ ಮಾಡಿದ್ದ. ಕಾಡಿನಿಂದ ಬುರುಡೆ ತಂದಿರುವ