Monday, September 21, 2026
Menu

ಬೆಸ್ಕಾಂ, ಚೆಸ್ಕಾಂ ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆ

ಬೆಸ್ಕಾಂ ಕಂಪನಿಯ ಗ್ರಾಹಕರಿಗೆ ಪ್ರತಿ ಯುನಿಟ್‌ಗೆ ೫೬ ಪೈಸೆ, ಮೈಸೂರಿನ ಚೆಸ್ಕೋ ಕಂಪನಿ ವ್ಯಾಪ್ತಿಯ ಗ್ರಾಹಕರಿಗೆ ವಿದ್ಯುತ್‌ ದರದಲ್ಲಿ ೧೫ ಪೈಸೆ ಏರಿಕೆ ಮಾಡಲಾಗಿದೆ. ಮಂಗಳೂರು ವ್ಯಾಪ್ತಿಯ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ ೯ ಪೈಸೆ, ಹುಬ್ಬಳ್ಳಿ ಮತ್ತು ಕಲಬುರ್ಗಿಯ ಗ್ರಾಹಕರಿಗೆ ತಲಾ ಪ್ರತಿ ಯೂನಿಟ್‌ಗೆ 10 ಪೈಸೆ ಹಿಂತಿರುಗಿಸಲಾಗುತ್ತಿದೆ. ೨೦೨೫ರಲ್ಲಿ ಕೆಇಆರ್‌ಸಿ ಅನುಮೋದನೆ ನೀಡಿದ್ದ ವಿದ್ಯುತ್ ಬಳಕೆಯಲ್ಲಿ ಕೆಲವು ಕಂಪನಿಗಳು ಹೆಚ್ಚಿಗೆ ಬಳಸಿವೆ. ಕೆಲವು ಕಂಪನಿಗಳು ಕಡಿಮೆ ಬಳಸಿ ಗ್ರಾಹಕರಿಂದ

ಆರು ತಿಂಗಳಲ್ಲಿ ಬೆಸ್ಕಾಂ ಅವಘಡಗಳಿಗೆ ಬಲಿಯಾದವರ ಸಂಖ್ಯೆ 118

ಬೆಸ್ಕಾಂ ವ್ಯಾಪ್ತಿಯಲ್ಲಿ ಸಂಭವಿಸಿದ ವಿದ್ಯುತ್ ಅವಘಡಗಳಲ್ಲಿ ಕಳೆದ ವರ್ಷ ಆರು ತಿಂಗಳಲ್ಲಿ 118 ಮಂದಿ ಮೃತಪಟ್ಟಿದ್ದಾರೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಸುಂಕ ಪರಿಷ್ಕರಣೆ ಪ್ರಸ್ತಾವನೆಯ ಭಾಗವಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿದ ವರದಿ ತಿಳಿಸಿದೆ. ಬೆಸ್ಕಾಂ ವ್ಯಾಪ್ತಿಯ

ಕರೆಂಟ್ ಶಾಕ್: ಯೂನಿಟ್ ಗೆ 36 ಪೈಸೆ ವಿದ್ಯುತ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ!

ಪ್ರತಿ ಯೂನಿಟ್‌ಗೆ 36 ಪೈಸೆಯಂತೆ ದರವನ್ನು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಏರಿಕೆ ಮಾಡಿದೆ. ಕೆಪಿಟಿಸಿಎಲ್ ಪ್ರಸ್ತಾವನೆಗೆ ಕೆಇಆರ್‌ಸಿ ಸಮ್ಮತಿಸಿದ್ದು, ಇದೇ ಏಪ್ರಿಲ್‌ನಿಂದ ಇದು ಜಾರಿಯಾಗಲಿದೆ. ಎಸ್ಕಾಂಗಳ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಎಸ್ಕಾಂಗಳ ಪಿಂಚಣಿ