KGF Babu
ಆರ್‌ಟಿಒ ದಾಳಿ: ಐಷಾರಾಮಿ ಕಾರುಗಳ ಟ್ಯಾಕ್ಸ್ ಪಾವತಿಸಿದ ಕೆಜಿಎಫ್ ಬಾಬು
ಆರ್‌ಟಿಒ ಅಧಿಕಾರಿಗಳ ದಾಳಿ ಬಳಿಕ ಎರಡು ರೋಲ್ಸ್ ರಾಯ್ಸ್ ಕಾರುಗಳಿಗೆ ಉದ್ಯಮಿ ಕೆಜಿಎಫ್ ಬಾಬು 38 ಲಕ್ಷ ರೂ. ತೆರಿಗೆ ಪಾವತಿ ಮಾಡಿದ್ದಾರೆ. ಈ ಕಾರುಗಳನ್ನು ನಟರಾದ ಅಮಿತಾಬ್ ಬಚ್ಚನ್ ಹಾಗೂ ಆಮಿರ್ ಖಾನ್‌ರಿಂದ ಖರೀದಿಸಿದ್ದರು. ಆಮಿರ್ ಖಾನ್‌ರಿಂದ ಖರೀದಿಸಿದ್ದ ರೋಲ್ಸ್ ರಾಯ್ಸ್ ಕಾರಿಗೆ 19.73 ಲಕ್ಷ ರೂ. ಹಾಗೂ ಅಮಿತಾಬ್ ಬಚ್ಚನ್ ರಿಂದ ಖರೀದಿಸಿದ್ದ ರೋಲ್ಸ್ ರಾಯ್ಸ್ ಕಾರಿಗೆ 18.53 ಲಕ್ಷ ರೂ. ತೆರಿಗೆ ಪಾವತಿ ಮಾಡಿದ್ದಾರೆ. ಬೆಂಗಳೂರಿನ
ಕೆಜಿಎಫ್ ಬಾಬು ನಿವಾಸಕ್ಕೆ ಆರ್‌ಟಿಒ ದಾಳಿ: ದುಬಾರಿ ಕಾರುಗಳ ದಾಖಲೆ ಪರಿಶೀಲನೆ
ಚಲನಚಿತ್ರ ನಿರ್ಮಾಪಕ ಮತ್ತು ಉದ್ಯಮಿ ಕೆಜಿಎಫ್ ಬಾಬು ಅಲಿಯಾಸ್ ಯೂಸುಫ್ ಷರೀಫ್ ನಿವಾಸಕ್ಕೆ ಸಾರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಅವರ ಬಳಿ ಇರುವ ಐಷಾರಾಮಿ ಕಾರುಗಳ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಕೆಜಿಎಫ್ ಬಾಬು ಬಳಿ ರೋಲ್ಸ್ ರಾಯ್ಸ್, ವೆಲ್ಪೇರ್ ಸೇರಿದಂತೆ