Menu

ರಾಸಾಯನಿಕ ಬೆರಸಿ ನಕಲಿ ಹಾಲು ತಯಾರಿ: ಐವರ ಬಂಧನ

ರಾಸಾಯನಿಕ ವಸ್ತು ಬಳಸಿ ನಕಲಿ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಕೆಜಿಎಫ್ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಬಂಧಿತರು ಎಂದು ಗುರುತಿಸಲಾಗಿದೆ. ಈ ಗ್ಯಾಂಗ್‌ ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದ ಬಳಿ ಅಕ್ರಮ ಕಲಬೆರಕೆ ಹಾಲು ತಯಾರಿಸುತ್ತಿದ್ದರು. 22 ಲಕ್ಷ ರೂ. ಮೌಲ್ಯದ ಉಪಕರಣ ಹಾಗೂ ಕಲಬೆರಕೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಾಮ್‌