KGM University
ಮದುವೆ ಭರವಸೆಯಿತ್ತು ವೈದ್ಯನಿಂದ ಅತ್ಯಾಚಾರ: ಮದುವೆಯಾಗೆಂದರೆ ಖಾಸಗಿ ಪೋಟೊ ತೋರಿಸಿ ವಿದ್ಯಾರ್ಥಿನಿಗೆ ಬೆದರಿಕೆ
ಲಕ್ನೋದ KGMU ಸರ್ಕಾರಿ ವೈದ್ಯಕೀಯ ಸಂಸ್ಥೆಯ ವೈದ್ಯ ಮದುವೆಯಾಗುವುದಾಗಿ ನಂಬಿಸಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯೊಂದಿಗಿನ ಖಾಸಗಿ ಫೋಟೊಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆಯೊಡ್ಡಿರುವುದಾಗಿ ಪ್ರಕರಣ ದಾಖಲಾಗಿದೆ. ವೈದ್ಯನ ಹಿನ್ನೆಲೆ ಮತ್ತು ವಿಳಾಸಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿ ಮೊಹ್ಮದ್ ಅದಿಲ್‌ನನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ನರ್ಸಿಂಗ್ ವಿದ್ಯಾರ್ಥಿನಿಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುವುದು ಎಂದು ಉಪ ಪೊಲೀಸ್ ಆಯುಕ್ತ ವಿಶ್ವಜೀತ್ ಶ್ರೀವಾಸ್ತವ ತಿಳಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ವೈದ್ಯ ನನ್ನ ಜೊತೆ ಹಲವು


