Menu

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಇಂದಿನಿಂದ ಆರಂಭ: ಸಚಿವ ಕೆಹೆಚ್. ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಇಂದಿನಿಂದ ಆರಂಭಗೊಂಡಿದ್ದು ಸೂಕ್ತ ಉಪಜಾತಿಯ ಹೆಸರನ್ನು ನೊಂದಾಯಿಸಲು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಮನವಿ ಮಾಡಿದರು . ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾತನಾಡಿದ ಸಚಿವರು ಮಾದಿಗ ಹೋರಾಟ ಸಮಿತಿಗಳ ಸುಧೀರ್ಘ 35 ವರ್ಷಗಳ ಹೋರಟದ ಫಲ ಮುಂದಿನ ಒಂದು ತಿಂಗಳಲ್ಲಿ ಈ ಮಾದಿಗ ಸಮಯದಾಯಕ್ಕೆ ಸಿಗಲಿದೆ ಎಂದು ಹೇಳಿದರು. ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪು ಬಂದ ಮೇಲೆ ಮುಖ್ಯಮಂತ್ರಿ

ಅಧಿವೇಶನದ ಬಳಿಕ ಬಿಪಿಎಲ್‌ ಪಡಿತರ ಚೀಟಿ ಪರಿಷ್ಕರಣೆ: ಸಚಿವ ಕೆ.ಹೆಚ್‌ ಮುನಿಯಪ್ಪ

ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ಬಿಪಿಎಲ್‌ ಪಡಿತರ ಚೀಟಿ ಪರಿಷ್ಕರಣೆ ನಡೆಸಿ ಅನರ್ಹರನ್ನು ಪಟ್ಟಿಯಿಂದ ತೆಗದುಹಾಕಿ ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್‌ ಮುನಿಯಪ್ಪ ಮೇಲ್ಮನೆಗೆ ತಿಳಿಸಿದ್ದಾರೆ. ಬಿಜೆಪಿಯ ಎಂಟಿಬಿ

ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟ ಕಾಪಾಡಬೇಕು: ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನಸ್ಸಿ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದರು. ಕನಿಷ್ಠ ಬೆಂಬಲ

ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಸಚಿವ ಕೆ.ಹೆಚ್.ಮುನಿಯಪ್ಪ ಮನವಿ

ನವದೆಹಲಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ನವದೆಹಲಿಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ಶೋಭ ಕರಂದ್ಲಾಜೆ ಅವರನ್ನು ಭೇಟಿಯಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ

ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತೇವೆ: ಸಚಿವ ಕೆಎಚ್ ಮುನಿಯಪ್ಪ ಘೋಷಣೆ

ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಹಣದ ಬದಲು ಪೂರ್ಣ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಲಿ ಅವರು, ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಫೆಬ್ರವರಿ ತಿಂಗಳಿನಿಂದಲೇ 5