Menu

ಅಧಿವೇಶನದ ಬಳಿಕ ಬಿಪಿಎಲ್‌ ಪಡಿತರ ಚೀಟಿ ಪರಿಷ್ಕರಣೆ: ಸಚಿವ ಕೆ.ಹೆಚ್‌ ಮುನಿಯಪ್ಪ

ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ಬಿಪಿಎಲ್‌ ಪಡಿತರ ಚೀಟಿ ಪರಿಷ್ಕರಣೆ ನಡೆಸಿ ಅನರ್ಹರನ್ನು ಪಟ್ಟಿಯಿಂದ ತೆಗದುಹಾಕಿ ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್‌ ಮುನಿಯಪ್ಪ ಮೇಲ್ಮನೆಗೆ ತಿಳಿಸಿದ್ದಾರೆ. ಬಿಜೆಪಿಯ ಎಂಟಿಬಿ ನಾಗರಾಜ್‌ ಅವರು ಪ್ರಶ್ನೋತ್ತರ ಅವಧಿಯಲ್ಲಿ ಸೋಮವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅಧಿವೇಶನ ಮುಗಿದ ಬಳಿಕ ಅನರ್ಹರನ್ನು ಪಟ್ಟಿಯಿಂದ ತೆಗೆದುಹಾಕುವ ಸಂಬಂಧ ರಾಜ್ಯದಾದ್ಯಾಂತ ಪರಿಷ್ಕರಣೆ ಕಾರ್ಯವನ್ನು ಪ್ರಾರಂಭ

ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟ ಕಾಪಾಡಬೇಕು: ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನಸ್ಸಿ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದರು. ಕನಿಷ್ಠ ಬೆಂಬಲ

ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಸಚಿವ ಕೆ.ಹೆಚ್.ಮುನಿಯಪ್ಪ ಮನವಿ

ನವದೆಹಲಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ನವದೆಹಲಿಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ಶೋಭ ಕರಂದ್ಲಾಜೆ ಅವರನ್ನು ಭೇಟಿಯಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ

ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತೇವೆ: ಸಚಿವ ಕೆಎಚ್ ಮುನಿಯಪ್ಪ ಘೋಷಣೆ

ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಹಣದ ಬದಲು ಪೂರ್ಣ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಲಿ ಅವರು, ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಫೆಬ್ರವರಿ ತಿಂಗಳಿನಿಂದಲೇ 5