Thursday, September 18, 2025
Menu

ಮನು ಬಾಕರ್, ಗುಕೇಶ್ ಸೇರಿ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ: ಕೇಂದ್ರ ಘೋಷಣೆ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 2 ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಮನು ಭಾಕರ್, 18 ವರ್ಷಕ್ಕೆ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ಡಿ ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಹಿಳಾ ಶೂಟರ್ ಮನು ಭಾಕರ್, ಚೆಸ್ ಪಟು ಡಿ. ಗುಕೇಶ್, ಭಾರತ ಪುರುಷರ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಚಿನ್ನದ ಪದಕ ವಿಜೇತ