Kho-Kho World Cup
ಖೋಖೋ ವಿಶ್ವಕಪ್ ವಿಜೇತ ತಂಡದ ಗೌತಮ್, ಚೈತ್ರಾ ಗೌರವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: 2025ರ ಪುರುಷರ ಹಾಗೂ ಮಹಿಳಾ ಖೋ-ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸನ್ಮಾನಿಸಿ ಗೌರವಿಸಿದರು. ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯಕ್ಕೆ ಆಟಗಾರರಾದ ಎಂ.ಕೆ.ಗೌತಮ್ ಹಾಗೂ ಚೈತ್ರಾ, ಮತ್ತವರ ಕೋಚ್’ಗಳಾದ ಸುಮಿತ್ ಭಾಟಿಯಾ ಹಾಗೂ ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು
ಖೊ-ಖೊ ವಿಶ್ವಕಪ್ : ನೇಪಾಳ ಮಣಿಸಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ಸಿಎಂ ಅಭಿನಂದನೆ
ಮೊಟ್ಟಮೊದಲ ಖೊ – ಖೊ ವಿಶ್ವಕಪ್ ಪಂದ್ಯದಲ್ಲಿ ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಚೊಚ್ಚಲ ಖೊ-ಖೊ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ