Thursday, October 23, 2025
Menu

ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ

ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ನ್ವಯ ಪ್ರಕರಣ ದಾಖಲಾಗಿದೆ. ಬೋವಿ ಸಮುದಾಯಕ್ಕೆ ಸೇರಿದ ದೂರುದಾರ ದುರ್ಗಪ್ಪ ಭಾರತೀಯ ವಿಜ್ಞಾನ ಸಂಸ್ಥೆ ಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಅಧ್ಯಾಪಕರಾಗಿದ್ದರು. 2014 ರಲ್ಲಿ ತನ್ನನ್ನು