KIA
ಬೆಂಗಳೂರಿನಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್ ಸರ್ವಿಸ್ ಸ್ಥಗಿತ
ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್ ಏರ್ಪೋರ್ಟ್ ಸೇವೆಗಳನ್ನು ಸ್ಥಗಿತಗೊಳಿಸುವ ಮೂಲಕ ಬೆಂಗಳೂರಿನಲ್ಲಿಯೂ ಟರ್ಕಿ ಕಂಪನಿಗೆ ಭಾರಿ ಹೊಡೆತ ನೀಡಿದಂತಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 15 ಅಂತಾರಾಷ್ಟ್ರೀಯ ವಿಮಾನಗಳು ಮತ್ತು ಕಾರ್ಗೋ ವಿಮಾನಗಳನ್ನು ಸೆಲೆಬಿ ಏವಿಯೇಷನ್ ನಿರ್ವಹಣೆ ಮಾಡುತ್ತಿತ್ತು. ಅವುಗಳನ್ನು ಬೇರೆ ಏರ್ ಸರ್ವೀಸಸ್ ಕಂಪನಿಗಳ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಟರ್ಕಿಯ ಸೆಲೆಬಿ ಏವಿಯೇಷನ್ ಕಂಪನಿಯು ಕೆಂಪೇಗೌಡ ಅಂತಾರಾಷ್ಟ್ರೀಯ


