kiccha sudeepa
ಬಿಗ್ ಬಾಸ್ಗೆ ಸೆಲೆಕ್ಟ್ ಮಾಡದಿದ್ರೆ ಬಾಂಬ್ ಇಡುತ್ತೇನೆ ಎಂದು ಪೊಲೀಸರ ಅತಿಥಿಯಾದ ಯುವಕ!
‘ಬಿಗ್ ಬಾಸ್ ಸೀಸನ್ 12’ ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದರೆ ಬಿಗ್ ಬಾಸ್ ಮನೆಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿ ರೀಲ್ಸ್ ಮಾಡಿದ್ದ ಯುವಕ ಇದೀಗ ಕುಂಬಳಗೋಡು ಪೊಲೀಸರ ವಶದಲ್ಲಿದ್ದಾನೆ. ‘Mummy-Ashok16’ ಎಂಬ ಇನ್ಸ್ಟಾಗ್ರಾಮ್ ಖಾತೆಯಿಂದ ಈ ಯುವಕ ರೀಲ್ಸ್ ಪೋಸ್ಟ್ ಮಾಡಿದ್ದು, ಕಾರ್ಯಕ್ರಮಕ್ಕೆ ಕರೆಸದಿದ್ದರೆ ಮನೆಗೆ ಬಾಂಬ್ ಇಡುವುದಾಗಿ ಬೆದರಿಕೆಯ ಮಾತುಗಳನ್ನು ಹೇಳಿದ್ದನು. ಸಮಾಜದಲ್ಲಿ ಆತಂಕ ಉಂಟುಮಾಡುವ ಈ ವೀಡಿಯೋ ಬೇಗನೆ ವೈರಲ್ ಆಗುತ್ತಿದ್ದಂತೆ ಪೊಲೀಸರು ಎಚ್ಚರಗೊಂಡಿದ್ದರು. ಇಂತಹ ವೀಡಿಯೋಗಳು


