kidnap case
ಉದ್ಯಮಿಯ ಅಪಹರಿಸಿ ಹಣಕ್ಕೆ ಬೇಡಿಕೆ: ಸತೀಶ್ ಜಾರಕಿಹೊಳಿ ಆಪ್ತೆಯ ಬಂಧನ
ಐದು ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಫೆ.14ರಂದು ಆರೋಪಿಗಳು ಅಪಹರಿಸಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನ್ಯಾಪ್ ಪ್ರಕರಣ ದಾಖಲಾದ ಬಳಿಕ ಪೊಲೀಸರು ಬಸವರಾಜನನ್ನು ರಕ್ಷಣೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಜನರನ್ನು ಬಂಧಿಸಿದ್ದರು. ಬಂಧಿತರನ್ನು