kidnap
ನೆಲಮಂಗಲದಲ್ಲಿ ಉದ್ಯಮಿಯ ಅಪಹರಿಸಿ ಹಣ ದರೋಡೆ, ಚಿತ್ರಹಿಂಸೆ
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ ಚಿತ್ರಹಿಂಸೆ ನೀಡಿ 28 ಲಕ್ಷ ರೂ. ದೋಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಲ್ವೆ ಗ್ರಾಮದ ಬಂಕ್ ಹಾಗೂ ಟ್ರಾನ್ಸ್ ಪೋರ್ಟ್ ಉದ್ಯಮಿ ಇಕ್ಬಾಲ್ ಅಪಹರಣಕ್ಕೆ ಒಳಗಾದವರು. ಜ.24ರಂದು ಉದ್ಯಮಿ ಇಕ್ಬಾಲ್ ದೇವನಹಳ್ಳಿಯ ಖಾಸಗಿ ಹೋಟೆಲ್ ಗೆ ಹೋಗಿ ಬಳಿಕ ಬೆಂಗಳೂರಿನಲ್ಲಿರುವ ಸ್ನೇಹಿತ ಕರೀಂ ಮನೆಯಲ್ಲಿ ಉಳಿದುಕೊಂಡು ಮರುದಿನ ಜ.25ರಂದು ಬೆಳಗ್ಗೆ ಕರೀಮ್‌ನಿಂದ ಒಂದುವರೆ ಲಕ್ಷ ರೂ.


