Menu

ಸಾಲ ಕೊಡದ ಸಿಟ್ಟಿಗೆ ಸಹಾಯಕನಿಂದಲೇ ಮೀಟರ್‌ ಬಡ್ಡಿ ದಂಧೆಕೋರನ ಕಿಡ್ನ್ಯಾಪ್‌

ಸಾಲ ಕೊಡಲಿಲ್ಲ ಎಂಬ ಕೋಪಕ್ಕೆ ಸಾಲ ಕೊಡುವ ಮೀಟರ್‌ ಬಡ್ಡಿ ದಂಧೆಕೋರನನ್ನೇ ಅಪಹರಿಸಿದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬಡ್ಡಿ ದಂಧೆಕೋರ ಮುಂಡಗೋಡ ನಿವಾಸಿ ಜಮೀರ್ ದರ್ಗಾವಲೆಯ ಬಳಿ ಬಡ್ಡಿ ವಸೂಲಿ ಕೆಲಸ ಮಾಡುತ್ತಿದ್ದ ಖ್ವಾಜಾ ಅಪಹರಣಕಾರ. ಖ್ವಾಜಾಗೆ ಸಾಲ ಬೇಕಿತ್ತು. ಆದರೆ ಸಾಲ ಕೊಡಲು ಜಮೀರ್ ಒಪ್ಪಿರಲಿಲ್ಲ. ಈ ಕೋಪಕ್ಕೆ ಅಪಹರಣ ಮಾಡಿದ್ದ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಜಮೀರ್ ದರ್ಗಾವಲೆಯ ಬೈಕ್​ಗೆ ಗುದ್ದಿ ಬಳಿಕ ಆತನನ್ನು