kidwai
ಆರ್ಥಿಕವಾಗಿ ದುರ್ಬಲರಿಗೆ ಒಳರೋಗಿಗಳಾಗಿ ಚಿಕಿತ್ಸೆ ನೀಡಲು ಸಚಿವ ಶರಣ್ ಪ್ರಕಾಶ್ ಪಾಟೀಲ್ ಸೂಚನೆ
ಬೆಂಗಳೂರು: ವೈದ್ಯಕೀಯ ತಪಾಸಣೆಗಾಗಿ ದೂರದ ಊರುಗಳಿಂದ ಪ್ರಯಾಣ ಮಾಡುವ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ. ಬಡರೋಗಿಗಳ ಆರ್ಥಿಕ ಹೊರೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವರು, ಅಂತಿಮ ಆರೋಗ್ಯ ತನಿಖಾ ವರದಿಗಳು ನೀಡುವವರೆಗೆ ಅಂತಹ ರೋಗಿಗಳನ್ನು ಆಸ್ಪತ್ರೆಯ ವಾರ್ಡ್ ಗಳಲ್ಲಿ ಒಳರೋಗಿಗಳಾಗಿ ಸೇರಿಸಿಕೊಳ್ಳುವಂತೆ
ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ 1000 ರೋಬೋಟಿಕ್ ಶಸ್ತ್ರಚಿಕಿತ್ಸೆ ಸಾಧನೆ
ಬೆಂಗಳೂರು: ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ರೋಬೊಟಿಕ್