Menu
12

ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ 1000 ರೋಬೋಟಿಕ್ ಶಸ್ತ್ರಚಿಕಿತ್ಸೆ ಸಾಧನೆ

ಬೆಂಗಳೂರು: ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ರೋಬೊಟಿಕ್ ಯಂತ್ರ ಅಳವಡಿಕೆ ಮಾಡಿಕೊಂಡ ಏಕೈಕ ಆಸ್ಪತ್ರೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಾಗಿದೆ. ಅತ್ಯಾಧುನಿಕ ಡಾ. ವಿನ್ಸಿ ರೋಬೊಟಿಕ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಇದುವರೆಗೆ ಒಂದು ಸಾವಿರ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ