Menu

ವಿದ್ಯಾರ್ಥಿನಿಯನ್ನು ತಾರಸಿಯಿಂದ ತಳ್ಳಿ ಕೊಂದ ಮಂಗಗಳು

ಬಿಹಾರದ ಮನೆಯೊಂದರ ತಾರಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಮಂಗಗಳು ತಳ್ಳಿ ಬೀಳಿಸಿ ಹತ್ಯೆ ಮಾಡಿವೆ. ವಿದ್ಯಾರ್ಥಿನಿ 10ನೇ ತರಗತಿ ಓದುತ್ತಿದ್ದಳು, ಪರೀಕ್ಷೆಗಾಗಿ ಓದುತ್ತಾ ಕುಳಿತಿರುವಾಗ ಮಂಗಗಳ ಗುಂಪೊಂದು ತಳ್ಳಿ ಬೀಳಿಸಿವೆ. ಮಂಗಗಳ ಈ ಚೇಷ್ಟೆಗೆ ಬಲಿಯಾಗಿರುವ ವಿದ್ಯಾರ್ಥಿನಿ ಪ್ರಿಯಾ ಕುಮಾರ್. ಕೋತಿಗಳ ಗುಂಪು ತಾರಸಿಯಲ್ಲಿ ವಿದ್ಯಾರ್ಥಿನಿಗೆ ಕಾಟ ಕೊಡಲು ಶುರು ಮಾಡಿದ್ದವು, ಆಕೆ ಗಾಬರಿಗೊಂಡು ಓಡಲು ಸಾಧ್ಯವಾಗಲಿಲ್ಲ. ಅಕ್ಕಪಕ್ಕದ ಮನೆಯವರು ಆಕೆಯನ್ನು ನೋಡಿದ ತಕ್ಷಣ ಕೂಗಲು ಶುರು ಮಾಡಿದರು. ಆಕೆ ಮೆಟ್ಟಿಲುಗಳ