killed woman
ಸೆಕ್ಸ್ ನಿರಾಕರಿಸಿದ ಮಹಿಳೆ, ಮಗುವನ್ನು ಕೊಂದಾತನಿಗೆ ಜೀವಾವಧಿ ಶಿಕ್ಷೆ
ಹೊಸಪೇಟೆ ಮೂಲದ ಪ್ರಶಾಂತ್ ಎಂಬಾತ ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನು ಸಾಯಿಸಿ, ನಾಲ್ಕು ವರ್ಷದ ಮಗುವನ್ನು ಕೊಂದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗೆ ಗುರಿಯಾಗಿದ್ದಾನೆ. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅಪರಾಧಿಗೆ ಒಂದು ಲಕ್ಷ ದಂಡ ಕೂಡ ವಿಧಿಸಿದೆ. 51ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಸಿ.ಬಿ. ಸಂತೋಷ್ ತನಿಖಾಧಿಕಾರಿಗಳ ಪರ ಸರ್ಕಾರಿ ಅಭಿಯೋಜಕರಾಗಿ ಬಿ.ಎಚ್.ಭಾಸ್ಕರ್ ವಾದ