killer friend
ಪಕ್ಕದ ಮನೆಯ ಸ್ನೇಹಿತೆಯನ್ನೇ ಕೊಲೆಗೈದು ಚಿನ್ನ ಎಗರಿಸಿದ ಮಹಿಳೆ
ಮೈಸೂರಿನ ಕೆಸಿ.ಬಡಾವಣೆಯಲ್ಲಿ ಚಿನ್ನದ ಸರಕ್ಕಾಗಿ ತನ್ನ ಸ್ನೇಹಿತೆಯನ್ನೇ ಮಹಿಳೆ ಕೊಂದ ಘಟನೆ ಮಾ.5 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಸಿ ಬಡಾವಣೆಯ ಸುಲೋಚನಾ (62) ಕೊಲೆಯಾದವರು. ಅದೇ ಬಡವಾಣೆಯ ಶಕುಂತಲಾ (42) ಕೊಲೆ ಆರೋಪಿ. ಕೊಲೆಯಾದ ಸುಲೋಚನಾ ಪೊಲೀಸ್ ಇಲಾಖೆ ನಿವೃತ್ತ ನೌಕರ ಗಂಗಣ್ಣ ಎಂಬವರ ಪತ್ನಿ. ಮಾ.5 ರಂದು ಮನೆಗೆ ಬಂದಿದ್ದ ಶಕುಂತಲಾ ಸುಲೋಚನಾರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನದ ಸರ ತೆಗೆದುಕೊಂಡಿದ್ದು, ನಂತರ ಪ್ರಜ್ಞೆ ತಪ್ಪಿ