Menu

ಪರ ಪುರುಷನಿಗಾಗಿ ಮೂರು ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ ಹತ್ಯೆಗೈದ ತಾಯಿ

ವಿವಾಹಿತ ಮಹಿಳೆಯೊಬ್ಬಳು ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆತನ ಜೊತೆಯಲ್ಲೇ ಹೋಗಬೇಕೆಂದು ತನ್ನ ಮೂವರು ಮಕ್ಕಳಿಗೆ ಆಹಾರದಲ್ಲಿ ನಿದ್ರೆ ಮಾತ್ರೆ ಹಾಕಿ ಕೊಲೆ ಮಾಡಿರುವ ಘಟನೆ ಲಾಹೋರ್‌ನಿಂದ 200 ಕಿ.ಮೀ ದೂರ ಪಂಜಾಬ್ ಪ್ರಾಂತ್ಯದ ಗುಜರಾತ್ ಜಿಲ್ಲೆಯ ಸರೈ ಅಲಮ್‌ಗಿರ್‌ನಲ್ಲಿ ನಡೆದಿದೆ. ಕೊಲೆಗಾರ್ತಿ ತಾಯಿ ಸಿದ್ರಾ ಬಶೀರ್ ಮತ್ತು ಆಕೆಯ ಪ್ರಿಯಕರ ಬಾಬರ್ ಹುಸೇನ್‌ನನ್ನು ಬಂಧಿಸಲಾಗಿದೆ. ಇಬ್ಬರು ಹೆಣ್ಣುಮಕ್ಕಳು ಮತ್ತು ಮೂರರಿಂದ ಏಳು ವರ್ಷದೊಳಗಿನ ಮಗನಿಗೆ ನಿದ್ರೆ ಮಾತ್ರೆಗಳನ್ನು

ರಾಣೇಬೆನ್ನೂರಿನಲ್ಲಿ ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಸಾಯಿಸಿದ ತಾಯಿ

ರಾಣೇಬೆನ್ನೂರು ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವಿನ ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ಮಗುವನ್ನು ಪ್ರಿಯಾಂಕಾ (4) ಎಂದು ಗುರುತಿಸಲಾಗಿದೆ. ರಾಣೇಬೆನ್ನೂರು ನಗರದ ಎಕೆಜಿ