Thursday, September 17, 2026
Menu

ಹಾಸನದಲ್ಲಿ ಕೌಟುಂಬಿಕ ಕಲಹ: ತಂದೆಯನ್ನೇ ಕೊಂದ ಮಗ

ಕೌಟುಂಬಿಕ ಕಲಹದ ಕಾರಣ ಮಗನೊಬ್ಬ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಸತೀಶ್ (60) ಕೊಲೆಯಾದ ತಂದೆ. ರಂಜಿತ್ (28) ತಂದೆಯನ್ನು ಕೊಲೆಗೈದ ಆರೋಪಿ. ಸತೀಶ್ ಸರಿಯಾಗಿ ಕುಟುಂಬ ನಿರ್ವಹಣೆ ಮಾಡದಿರುವುದರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತಿದ್ದ ರಂಜಿತ್ ಹಾಗೂ ತಾಯಿ ನಿರ್ಮಲ ಕೆ.ಆರ್.ನಗರದಲ್ಲಿ ಪ್ರತ್ಯೇಕವಾಗಿ ವಾಸವಿದ್ದರು. ಇದೇ ವಿಚಾರಕ್ಕೆ ತಂದೆ ಜೊತೆ ಆಗಾಗ ಜಗಳ ನಡೆಯುತ್ತಿತ್ತು. ರಾತ್ರಿ

ಮದುವೆ ಮಾಡಲಿಲ್ಲವೆಂದು ಹೊಸದುರ್ಗದಲ್ಲಿ ತಂದೆಯನ್ನೇ ಕೊಂದ ಮಗ

ಮದುವೆ ಮಾಡಿಲ್ಲ ಎಂದು ತಂದೆಯನ್ನೇ ಮಗನೊಬ್ಬ ಕೊಲೆಗೈದಿರುವ ಘಟನೆ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಅತ್ತಿಘಟ್ಟ ಗ್ರಾಮ ಕೊಲೆ ನಡೆದಿದೆ. ಸಣ್ಣ ನಿಂಗಪ್ಪ (60) ಕೊಲೆಯಾದ ವೃದ್ಧ ತಂದೆ. ಪುತ್ರ ಲಿಂಗರಾಜ್ ತಂದೆಯನ್ನೇ ಕೊಲೆಗೈದ ಆರೋಪಿ. ಮನೆಯಲ್ಲಿ ಲಿಂಗರಾಜ್‌ ಮದುವೆ ವಿಚಾರಕ್ಕೆ ಜಗಳ

ಮದ್ಯ ಕುಡಿಯಲು ಹಣ ಕೊಡಲಿಲ್ಲವೆಂದು ತಾಯಿಯ ಕೊಲೆ

ಪಿರಿಯಾಪಟ್ಟಣ ತಾಲೂಕಿನ ನವಿಲೂರ ಗ್ರಾಮದಲ್ಲಿ ಮದ್ಯ ಸೇವನೆಗೆ ಹಣ ನೀಡಲಿಲ್ಲ ಎಂದು ತಾಯಿಯನ್ನೇ ಮಗ ಕೊಲೆ ಮಾಡಿದ್ದಾನೆ. ಸ್ವಾಮಿ ಕೊಲೆ ಆರೋಪಿ, ಜಯಮ್ಮ ಕೊಲೆಯಾದವರು. ಗಂಡನಿಗೆ ಹುಷಾರಿಲ್ಲದ ಕಾರಣ ಚಿಕಿತ್ಸೆಗೆಂದು ಜಯಮ್ಮ 90 ಸಾವಿರ ರೂ. ಕೂಡಿಟ್ಟಿದ್ದರು. ಆ ಹಣ ನೀಡುವಂತೆ