killer Techie arrest
ಆನೇಕಲ್‌ನಲ್ಲಿ ಪತ್ನಿಯ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ಪರಾರಿಯಾಗಿದ್ದ ಟೆಕ್ಕಿ ಪುಣೆಯಲ್ಲಿ ಸೆರೆ
ಆನೇಕಲ್‌ನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯಲ್ಲಿ ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ ರಾಕೇಶ್ ಎಂಬಾತ ಪತ್ನಿ ಗೌರಿ ಅನಿಲ್ ಸಾಂಬೇಕರ್ ಎಂಬಾಕೆಯನ್ನು ಕೊಲೆ ಮಾಡಿ ಸೂಟ್ ಕೇಸ್‌ಗೆ ತುಂಬಿ ಅದನ್ನು ಬಾತ್‌ರೂಂನಲ್ಲಿ ಇರಿಸಿ ಪರಾರಿಯಾಗಿದ್ದ. ಆತನನ್ನು ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಗೌರಿ ಅನಿಲ್ ಸಾಂಬೇಕರ್ ಮತ್ತು ರಾಕೇಶ್ ಮಹಾರಾಷ್ಟ್ರ ಮೂಲದ ದಂಪತಿ, ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಒಂದು ತಿಂಗಳ ಹಿಂದೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ


