Killer woman
ವೀಡಿಯೊ ತೋರಿಸಿ ಬ್ಲ್ಯಾಕ್‌ಮೇಲ್: ಮಾಜಿ ಪ್ರಿಯಕರನ ಕೊಂದ ಮಹಿಳೆ
ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಖಾಸಗಿ ವೀಡಿಯೊ ತೋರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು ಮಹಿಳೆ ಕೊಂದು ಮುಖಕ್ಕೆ ಆ್ಯಸಿಡ್ ಹಾಕಿರುವ ಘಟನೆ ನಡೆದಿದೆ. ವಿವಾಹಿತ ಮಹಿಳೆ ಸಂಬಂಧ ಕೊನೆಗೊಳಿಸಲು ಪ್ರಯತ್ನಿಸಿದಾಗ ಆಕೆಗೆ ಬ್ಲ್ಯಾಕ್‌ಮೇಲ್ ಮಾಡಿದ್ದ, ಆಕೆ ತನ್ನ ಸೋದರ ಮತ್ತು ಅತ್ತಿಗೆಯ ಸಹಾಯದಿಂದ ಕೊಲೆ ಮಾಡಿದ್ದಾಳೆ. ಮಹಿಳೆಯು ಗ್ರಾಮಕ್ಕೆ ಬರುವಂತೆ ಕರೆದು ಕತ್ತು ಹಿಸುಕಿ ಕೊಂದು ಗುರುತು ಸಿಗಬಾರದೆಂದು ಆಸಿಡ್‌ನಿಂದ ಮುಖವನ್ನು ವಿರೂಪಗೊಳಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ವ್ಯಕ್ತಿ ಪಂಕಜ್


