Menu

ತುಮಕೂರಿನಲ್ಲಿ ಪತಿಯ ತೊರೆದು ಪರಾರಿಯಾಗಿದ್ದ ಗರ್ಭಿಣಿ: ಮಗುವಿನ ಕೊಲೆಗೈದ ಪ್ರಿಯಕರನ ಬಂಧನ

ತುಮಕೂರು ಜಿಲ್ಲೆ ಸಿದ್ಧಲಿಂಗಯ್ಯನಪಾಳ್ಯದಲ್ಲಿ 4 ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಮಗು ಹಾವು ಕಚ್ಚಿ ಮೃತಪಟ್ಟಿದೆ ಎಂದು ಆರೋಪಿ ಬಿಂಬಿಸಿದ್ದ. ಅಂತ್ಯಕ್ರಿಯೆಗೂ ಮುನ್ನ ಗ್ರಾಮಸ್ಥರೊಬ್ಬರು ತೆಗೆದಿದ್ದ ಫೋಟೊದಿಂದ ಅನುಮಾನ ವ್ಯಕ್ತವಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಮಗುವಿನ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತ ಚಂದ್ರಶೇಖರ್ ಚಾಮರಾಜನಗರದವನು, ಕ್ರಷರ್​​ನಲ್ಲಿ ಲಾರಿ ಚಾಲಕ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಬೆಳ್ಳೂರು ಕ್ರಾಸ್​ನ ಕಾವ್ಯಾ