Menu

ರಸ್ತೆ ಗುಂಡಿ ವಿವಾದದ ನಂತರ ಡಿಸಿಎಂ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಂಜುಂದಾರ್!

ರಾಜಧಾನಿಯ ರಸ್ತೆ ಗುಂಡಿ ನಿರ್ವಹಣೆ ವಿಚಾರದಲ್ಲಿ ಆರೋಪ-ಪ್ರತ್ಯಾರೋಪದ ನಂತರ ಬಯೋಕಾನ್‌ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸದಾಶಿವನಗರದ ನಿವಾಸಕ್ಕೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ಕಿರಣ್ ಮಜುಂದಾರ್ ದೀಪಾವಳಿ (ಹಬ್ಬದ ಶುಭಾಶಯ ತಿಳಿಸಿ ಸುಮಾರು 40 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಭೇಟಿಯ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೇ ಕಿರಣ್ ಮಜುಂದಾರ್ ಶಾ ತೆರಳಿದರು. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ

ಟ್ವೀಟ್ ಮಾಡುವವರು 25 ವರ್ಷಗಳಿಂದ ಬೆಳೆದು ಬಂದಿರುವುದು ಬೆಂಗಳೂರಿನಲ್ಲೇ: ಕಿರಣ್ ಮಜುಂದಾರ್ ಷಾ ವಿರುದ್ಧ ಡಿಸಿಎಂ ಕಿಡಿ

ಅವರು ತಮ್ಮ ಟ್ವೀಟ್ ಮಾಡುವ ಮೂಲಕ ಅವರಿಗೆ ನೆರವಾಗಿರುವ ದೇಶ ಹಾಗೂ ರಾಜ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಅವರ ಟೀಕೆ ತಮಗೆ ತಾವೇ ಹಾಗೂ ಈ ನಗರಕ್ಕೆ ದ್ರೋಹ ಬಗೆದುಕೊಂಡಂತೆ. ಕಳೆದ 25 ವರ್ಷಗಳಿಂದ ಅವರು ಎಲ್ಲಿದ್ದರು? ಅವರ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆ