Menu

ಬಜೆಟ್‌ನಲ್ಲಿ ಕೃಷಿಗೆ ಆದ್ಯತೆ, ಕಿಸಾನ್ ಕ್ರೆಡಿಟ್ ಕಾರ್ಡ್‌ ಸಾಲ ಮಿತಿ 5 ಲಕ್ಷ ರೂ.ಗೆ ಹೆಚ್ಚಳ

ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲದ ಮಧ್ಯೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 2025-26 ನೇ ಕೇಂದ್ರ ಬಜೆಟ್‌ ಮಂಡಿಸಿದ್ದು, ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಒತ್ತು ನೀಡುವುದಾಗಿ ಹೇಳಿದ್ದಾರೆ. ಬಡತವನ್ನು ನಿರ್ಮೂಲನೆ ಗೊಳಿಸಿ, ಗುಣಮಟ್ಟದ ಜೀವನಶೈಲಿಗೆ ಆದ್ಯತೆ, ಕೌಶಲ್ಯಾಭಿವೃದ್ಧಿ, ಉದ್ಯೋಗ ಸೃಷ್ಟಿ, ಮಹಿಳಾ, ಮಕ್ಕಳ ಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಗಮನ ಹರಿಸಿ ಬಜೆಟ್‌ ಮಂಡಿಸುತ್ತಿರುವುದಾಗಿ ಹೇಳಿದ್ದಾರೆ. ಕಿಸಾನ್ ಕ್ರೆಡಿಟ್ ಕಾರ್ಡ್‌ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ನಿರ್ಮಲಾ