Kittur and Kalyan Karnataka
ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಮಸ್ಯೆಗಳ ವಿಶೇಷ ಚರ್ಚೆಗೆ ಬುಧವಾರದ ಅಧಿವೇಶನ ಮೀಸಲು: ಸಭಾಪತಿ ಹೊರಟ್ಟಿ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ 157ನೇ ಅಧಿವೇಶನದಲ್ಲಿ ಬುಧವಾರ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸುವರ್ಣಸೌಧದ ಎರಡನೇ ಮಹಡಿಯ ಕೊಠಡಿ ಸಂಖ್ಯೆ 238ರಲ್ಲಿ ಡಿಸೆಂಬರ್ 8ರಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಹೊರಟ್ಟಿ, ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ


