Menu

ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಆಘಾತ ನೀಡಿದ ಕಿವೀಸ್ 

ನ್ಯೂಜಿಲೆಂಡ್ ತಂಡ 60 ರನ್ ಗಳ ಭಾರೀ ಅಂತರದಿಂದ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ಆರಂಭಿಕ ವಿಲ್ ಯಂಗ್ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಟಾಮ್ ಲಾಥಮ್ ಸಿಡಿಸಿದ ಸಿಡಿಲಬ್ಬರದ ಶತಕಗಳ ನೆರವಿನಿಂದ ಕಿವೀಸ್‌ಗೆ ಈ ಗೆಲುವು ಸಾಧ್ಯವಾಯಿತು. ಕರಾಚಿಯಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 50 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 320 ರನ್